________________
ಮೂರನೆಯ ಅವತಾರ
ಅಭಯರುಚಿಕುಮಾರಂ ಮಾರಿದತ್ತಂಗೆ ಹಿಂಸಾ ರಭಸಮತಿಗೆ ಸಯ್ಯಂ ಪೇಟ್ಟು ಧರ್ಮಕ್ಕೆ ತಂದೀ ಶುಭಕಥನಮನತ್ಯಾನಂದದಿಂ ಕೇಳ್ವ ಭವ್ಯಪ್ರಭುಸಭೆಗೆಸೆದಿರ್ಕುಂ ಮಂಗಳಂ ಶ್ರೀವಿಲಾಸಂ
ಸುವಸ್ತುವಿನಂತೆ ಮನೋಹರವಾಯಿತು.೫೫ ೭೯. ಹಿಂಸೆಯಲ್ಲೇ ಮನಸ್ಸು ಮುಂದಾಗುತ್ತಿದ್ದ ಮಾರಿದತ್ತನಿಗೆ ಅಭಯರುಚಿ ಕುಮಾರನು ಸರಿಯಾದ (ಪುಣ್ಯದ) ವಿಷಯನ್ನು ಹೇಳಿ ಅವನನ್ನು ಧರ್ಮದ ದಾರಿಗೆ ತಂದನು. ಇಂತಹ ಈ ಮಂಗಲಕರವಾದ ಕಥೆಯನ್ನು ಅತ್ಯಾನಂದದಿಂದ ಕೇಳುವ ಭವ್ಯಪ್ರಭುಸಭೆಗೆ ಮಂಗಲ ಸಂಪದ್ವಿಲಾಸವು ಶೋಭಿಸುತ್ತದೆ.