________________
ಮಾಲಿನಿ || ಅಭಿನವ ಮದಲೇಖಾ ಲಾಲಿತಂ ವಿಭ್ರಮ ಭೂ ರಭಸ ಗತಿವಿಳಾಸಂ ದೀಪ್ತ ಕಂದರ್ಪ ದರ್ಪ ಕ್ಷುಭಿತ ಗಳನಿನಾದಂ ಪ್ರಸ್ತುರದ್ಧರ್ಮವಾಗಿ ಪ್ರಭವಮಸೆದುದಂತಾ ಕಾಂತೆಗಾ ಕಾಂತಸಂಗಂ ||
ಕoll ಒಟ್ಟಜೆಯಿಂ ಭಾರತದೊಳ್
ಪಂಚಮಾಶ್ವಾಸಂ | ೨೬೯
ವ|| ಅಂತು ಕಾಮದೇವನುಂ ರತಿಯುಂ ವಸಿಷ್ಠನುಮರುಂಧತಿಯುಮೀಶ್ವರನುಂ ಪಾರ್ವತಿಯುಮನಿಸಿ ಸಮರೂಪ ಸಮಸತ್ವ ಸಮರತಂಗಳೊಳೆ ಸಮಾನುರಾಗಮಂ ಪಡೆಯ ಸುಖಮಿರ್ಪನ್ನೆಗಂ ಸುಭದ್ರೆಗೆ ಗರ್ಭಚಿಹ್ನಂಗಳ ತೋ
ಕಟ್ಟಾಳಳನಿಂದು ತವಿಸಲಾ ಜೆಟ್ಟಿಗರಂ |
೨೮
ಪುಟ್ಟದನೆಂಬವೊಲದಟಂ
ಪುಟ್ಟದನಭಿಮನ್ನು ಕಲಿತನಂ ಪುಟ್ಟುವವೋಲ್ 1
ವ|| ಅಂತಾತಂ ಪುಟ್ಟುವುದುಂ ತಮಗೆ ಸಂತಸ ಪುಟ್ಟ ಸುಖಮಿರ್ಷನ್ನೆಗಂಚoll ಅಗರುವ ಮಚ್ಚುವಚ್ಚ ಸಿರಿಕಂಡದೊಳಗ್ಗಲಿಸಿತ್ತು ಗೂಡು ಶ
೨೯
ಯ್ಕೆಗಳ ಬಿಯಕ್ಕೆ ಜೊಂಪದಲರ್ವಾಸುಗಳೊಳ್ ನೆಲಸಿತ್ತು ಪೂತ ಗೊ | ಜಗೆಗಳ ಸಿಂದುರಂಗಳೊಳಗೋಗರಗಂಪನೆ ಬೀರುತಿರ್ಪ ಮ ಲ್ಲಿಗೆಯೊಳರಲ್ಲ ಸಂಪಗೆಯೊಳಗಲಿಸಿತ್ತು ಬಸಂತಮಾಸದೊಳ್ || 20
ಹೊರಳುತ್ತಿದ್ದ ದುಃಖವನ್ನು ಅವರ ಪರಸ್ಪರ ಸ್ಪರ್ಶಗಳು ಕಳೆದುವು; ಶರೀರದ ಉಸುರಿನ ಬೆಂಕಿಯನ್ನು ಅವರ ಬಿಗಿಯಾಗಿ ಅಪ್ಪಿದ ಆಲಿಂಗನಗಳು ಕಳೆದುವು. ಲಜ್ಜೆಯನ್ನೂ ಜಾಣೆಯನ್ನೂ ಅವರ ಪರಸ್ಪರ ಪ್ರೀತಿಯಿಂದ ಕೊಡುತ್ತಿರುವ ಮುತ್ತುಗಳು ಹೋಗಲಾಡಿಸಿದುವು. ಅವರಿಬ್ಬರ ಮದನೋದಕವು ಅವರ ಹೆಮ್ಮೆಯನ್ನು ಕಳೆದವು. ೨೮. ಹೊಸದಾದ ಮದಲೇಖೆಯಿಂದ ಲಾಲಿಸಲ್ಪಟ್ಟ, ಸುಂದರವಾದ ಹುಬ್ಬಿನ ವೇಗವಾದ ವಿಲಾಸವನ್ನುಳ್ಳ ಹೆಚ್ಚಾದ ಕಾಮಗರ್ವದಿಂದ ಕೆರಳಿದ ಕೊರಳಿನ ಶಬ್ದವನ್ನುಳ್ಳ ಪ್ರಕಾಶಮಾನವಾದ ಬೆವರುಗಳನ್ನು ಹುಟ್ಟಿಸುವ ಆ ಪ್ರಿಯನ ಸಮಾಗಮವು ಆ ಸುಭದ್ರೆಗೆ ಸಂತೋಷವನ್ನುಂಟುಮಾಡಿತು. ವ|| ಮನ್ಮಥನೂ ರತಿಯೂ, ವಸಿಷ್ಠನೂ ಅರುಂಧತಿಯೂ ಈಶ್ವರನೂ ಪಾರ್ವತಿಯೂ ಎನ್ನಿಸಿ ಸಮಾನವಾದ ರೂಪ, ಸಮಾನವಾದ ಶಕ್ತಿ, ಸಮಾನವಾದ ಸುರತ ಕ್ರೀಡೆಗಳಲ್ಲಿ ಸಮಾನವಾದ ಪ್ರೀತಿಯನ್ನು ಪಡೆಯುತ್ತಾ ಸುಖವಾಗಿರಲು ಸುಭದ್ರೆಗೆ ಗರ್ಭ ಚಿಹ್ನೆಗಳು ತೋರಿದುವು. ೨೯. ಪರಾಕ್ರಮದಿಂದ ಭಾರತ ಯುದ್ಧದಲ್ಲಿ ಅತ್ಯಂತ ಶೂರರಾದ ವೀರರನ್ನು ಕತ್ತರಿಸಿ ನಾಶಪಡಿಸುವುದಕ್ಕೇ ಹುಟ್ಟಿದನೆಂಬ ಹಾಗೆ ಪರಾಕ್ರಮಶಾಲಿಯಾದ ಅಭಿಮನ್ಯುವು ಪರಾಕ್ರಮವೇ ಮೂರ್ತಿವತ್ತಾಗಿ ಹುಟ್ಟುವ ಹಾಗೆ ಹುಟ್ಟಿದನು. ವ|| ಆತನು ಹುಟ್ಟಲಾಗಿ ತಮಗೆ ಸಂತೋಷವೂ ಹುಟ್ಟಿ ಸುಖವಾಗಿರುವಷ್ಟರಲ್ಲಿ ೩೦. ವಸಂತಋತು ಪ್ರಾಪ್ತವಾಯಿತು. ಚಳಿಗಾಲದಲ್ಲಿ ಶಾಖಕ್ಕಾಗಿ ಉಪಯೋಗಿಸುತ್ತಿದ್ದ ಅಗರುವಿನಲ್ಲಿದ್ದ ತೃಪ್ತಿಯು ಸ್ವಚ್ಛವಾದ ಶ್ರೀಗಂಧದ ಲೇಪನದಲ್ಲಿ ಅತಿಶಯವಾಯಿತು. ಬೆಚ್ಚನೆಯ