________________
ಅಷಮಾಶ್ವಾಸಂ | ೪೧೧ ಇದು ವಿವಿಧ ವಿಬುಧಜನವಿನುತ ಜಿನಪದಾಂಭೋಜ ವರ ಪ್ರಸಾದೂತನ ಪ್ರಸನ್ನ ಗಂಭೀರ ವಚನ ರಚನ ಚತುರ ಕವಿತಾಗುಣಾರ್ಣವವಿರಚಿತಮಪ್ಪ ವಿಕ್ರಮಾರ್ಜುನವಿಜಯದೊಳ್
ಅಷ್ಟಮಾಶ್ವಾಸಂ
ಸಂಪೂರ್ಣವಾಗಿ ಹೀರಲು ಪುರಸ್ತ್ರೀಯರ ಮುಖಕಮಲದ ನಸುಗಂಧದಿಂದ ಬೆರಸಿದ ಗಾಳಿಯು ನಿಧಾನವಾಗಿ ಬೀಸುತ್ತಿರಲು ವಿರಾಟನ ಅರಮನೆಯನ್ನು ಅರ್ಜುನನು ದೇವೇಂದ್ರನಂತೆ ಪ್ರವೇಶಮಾಡಿದನು- ಇದು ಅನೇಕ ದೇವತೆಗಳಿಂದ ಸ್ತುತಿಸಲ್ಪಟ್ಟ ಜಿನಪಾದಕಮಲಗಳ ವರಪ್ರಸಾದದಿಂದ ಹುಟ್ಟಿದುದೂ ತಿಳಿಯಾದುದೂ ಆದ ಮಾತುಗಳ ರಚನೆಯಲ್ಲಿ ಚಾತುರ್ಯವನ್ನುಳ್ಳ ಕವಿತಾಗುಣಾರ್ಣವನಿಂದ ರಚಿತವಾದ ವಿಕ್ರಮಾರ್ಜುನವಿಜಯದಲ್ಲಿ ಎಂಟನೆ ಆಶ್ವಾಸ.
27