SearchBrowseAboutContactDonate
Page Preview
Page 50
Loading...
Download File
Download File
Page Text
________________ ಅಂತಃಕರಣದ ಸ್ವರೂಪ ಜ್ಞಾನಿಪುರುಷರು ಇಡೀ ವಿಶ್ವದ "ಒಬ್ಬರ್ವೇಟರಿ' ಎಂದು ಕರೆಯಲ್ಪಡುತ್ತಾರೆ. ಬ್ರಹ್ಮಾಂಡದಲ್ಲಿ ಏನು ನಡೆಯುತ್ತಿದೆ, ಅದೆಲ್ಲವನ್ನು ಜ್ಞಾನಿಪುರುಷರು ತಿಳಿದಿರುತ್ತಾರೆ. ವೇದಕ್ಕಿಂತಲೂ ಮಿಗಿಲಾದ ವಿಚಾರಗಳನ್ನು ಜ್ಞಾನಿಪುರುಷರು ಹೇಳಬಲ್ಲರು. ನೀವು ಏನು ಬೇಕಾದರೂ ಕೇಳಿ, ಅದು ನಮಗೆ ತಪ್ಪೆಂದು ಅನ್ನಿಸುವುದಿಲ್ಲ. ಇಡೀ ವಿಶ್ವದ ವಿಜ್ಞಾನಿಗಳು ಏನು ಕೇಳುತ್ತಾರೋ ಆ ಎಲ್ಲಾ ಜ್ಞಾನವನ್ನು ಕೊಡುತ್ತೇವೆ; ಈ ಮನಸ್ಸು ಎಂದರೆ ಏನು? ಎಲ್ಲಿಂದ ಇದರ ಜನ್ಮ ಉಂಟಾಗಿದೆ, ಹೇಗೆ ಇದರ ಅಂತ್ಯವಾಗುತ್ತದೆ? ಹೀಗೆ ಮನಸ್ಸಿನ, ಬುದ್ಧಿಯ, ಚಿತ್ತದ, ಅಹಂಕಾರದ, ಪ್ರತಿಯೊಂದು ವಸ್ತುವಿನ ಎಲ್ಲಾ ವಿಜ್ಞಾನವನ್ನು ಜಗತ್ತಿಗೆ ಕೊಡಲು ನಾವು ಬಂದಿದ್ದೇವೆ. - ದಾದಾಶ್ರೀ ISH 77 =-87551-$ = ? 9 1789387551367 लदीपक से प्रकर कसे प्रकटे दीपमाला Printed in India dadabhagwan.org Price 20
SR No.034302
Book TitleAntahskaran Ka Swroop Kannada
Original Sutra AuthorN/A
AuthorDada Bhagwan
PublisherDada Bhagwan Aradhana Trust
Publication Year
Total Pages54
LanguageKannada
ClassificationBook_Other
File Size3 MB
Copyright © Jain Education International. All rights reserved. | Privacy Policy